Bible Versions
Bible Books

2 Kings 14:6 (NET) New English Translation

Versions

KNV   ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ.
ERVKN   ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿನ ನಿಯಮಗಳಿಗನುಸಾರವಾಗಿ ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಯೆಹೋವನು, “ಮಕ್ಕಳು ಮಾಡಿದ ತಪ್ಪಿಗೆ ತಂದೆತಾಯಿಗಳನ್ನು ಸಾವಿಗೆ ಗುರಿಪಡಿಸಬಾರದು. ತಂದೆತಾಯಿಗಳು ಮಾಡಿದ ತಪ್ಪಿಗೆ ಅವರ ಮಕ್ಕಳನ್ನು ಸಾವಿಗೆ ಗುರಿಪಡಿಸಬಾರದು. ಒಬ್ಬ ವ್ಯಕ್ತಿಯನ್ನು ಅವನು ಮಾಡಿದ ಕೆಟ್ಟಕಾರ್ಯಕ್ಕಾಗಿ ಮಾತ್ರ ಸಾವಿಗೆ ಗುರಿಪಡಿಸಬೇಕು” ಎಂದು ಆಜ್ಞಾಪಿಸಿದ್ದಾನೆ.
IRVKN   ಮೋಶೆಯ ಧರ್ಮನಿಯಮಗ್ರಂಥದಲ್ಲಿರುವ ಯೆಹೋವನ ಅಪ್ಪಣೆಯಂತೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ, ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು” ಎಂಬುದನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us