Versions
KNV ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ERVKN “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಜೆಕರ್ಯನು ಮಾಡಿದ ಇತರ ಕಾರ್ಯಗಳನ್ನೆಲ್ಲ ಬರೆಯಲಾಗಿದೆ.
IRVKN ಜೆಕರ್ಯನ ಉಳಿದ ಚರಿತ್ರೆಯು ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.