Bible Versions
Bible Books

2 Kings 15:18 (NET) New English Translation

Versions

KNV   ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
ERVKN   ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮೆನಹೇಮನು ಮಾಡಿದನು. ಇಸ್ರೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕಾರ್ಯಗಳನ್ನು ಮೆನಹೇಮನು ಮುಂದುವರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us