Bible Versions
Bible Books

2 Kings 15:2 (NET) New English Translation

Versions

KNV   ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು.
ERVKN   ಅಜರ್ಯನು ಆಳಲಾರಂಭಿಸಿದಾಗ ಅವನಿಗೆ ಹದಿನಾರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಜೆರುಸಲೇಮಿನ ಯೆಕೊಲ್ಯ ಎಂಬ ಹೆಸರಿನವಳು ಅಜರ್ಯನ ತಾಯಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us