Bible Versions
Bible Books

2 Kings 15:29 (NET) New English Translation

Versions

KNV   ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ERVKN   ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನ ಪಡಿಸಿಕೊಂಡನು. ತಿಗ್ಲತ್ಪಿಲೆಸರನು ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us