Bible Versions
Bible Books

2 Kings 15:8 (NET) New English Translation

Versions

KNV   ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.
ERVKN   ಯಾರೊಬ್ಬಾಮನ ಮಗನಾದ ಜೆಕರ್ಯನು ಇಸ್ರೇಲಿನ ಸಮಾರ್ಯದಲ್ಲಿ ಆರು ತಿಂಗಳ ಕಾಲ ಆಳಿದನು. ಅದು ಯೆಹೂದದ ರಾಜನಾಗಿದ್ದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us