Bible Versions
Bible Books

2 Kings 15:9 (NET) New English Translation

Versions

KNV   ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
ERVKN   ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಜೆಕರ್ಯನು ಮಾಡಿದನು. ಅವನ ಪೂರ್ವಿಕರು ಮಾಡಿದಂತೆಯೇ ಅವನೂ ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಕಾರ್ಯಗಳನ್ನು ಅವನು ನಿಲ್ಲಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us