Versions
KNV ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
ERVKN ಅಹಾಜನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ದಾವೀದನಗರದಲ್ಲಿ ಸಮಾಧಿಮಾಡಿದರು. ಅಹಾಜನ ಮಗನಾದ ಹಿಜ್ಕೀಯನು ಅವನ ನಂತರ ಹೊಸ ರಾಜನಾದನು.
IRVKN ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು. PE