Bible Versions
Bible Books

2 Kings 16:4 (NET) New English Translation

Versions

KNV   ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
ERVKN   ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು.
IRVKN   ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us