Bible Versions
Bible Books

2 Kings 17:17 (NET) New English Translation

Versions

KNV   ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
ERVKN   ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿ ಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us