Bible Versions
Bible Books

2 Kings 17:32 (NET) New English Translation

Versions

KNV   ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.
ERVKN   ಆದರೆ ಅವರು ಯೆಹೋವನಲ್ಲಿಯೂ ಭಕ್ತಿಯನ್ನಿಟ್ಟಿದ್ದರು. ಅವರು ಉನ್ನತಸ್ಥಳಗಳಿಗೆ ಯಾಜಕರನ್ನು ಜನರಲ್ಲಿಯೇ ಆಯ್ಕೆ ಮಾಡಿಕೊಂಡರು. ಯಾಜಕರು ಜನರಿಗಾಗಿ ಉನ್ನತ ಸ್ಥಳಗಳಲ್ಲಿನ ದೇವಾಲಯಗಳಲ್ಲಿ ಯಜ್ಞವನ್ನು ಅರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us