Bible Versions
Bible Books

2 Kings 18:13 (NET) New English Translation

Versions

KNV   ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
ERVKN   ಹಿಜ್ಕೀಯನು ರಾಜನಾಗಿದ್ದ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ರಾಜನಾದ ಸನ್ಹೇರೀಬನು ಯೆಹೂದದ ಬಲಾಢ್ಯ ನಗರಗಳ ವಿರುದ್ಧವಾಗಿ ಹೋರಾಡಲು ಹೋದನು. ಸನ್ಹೇರೀಬನು ನಗರಗಳನ್ನೆಲ್ಲ ಸೋಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us