Bible Versions
Bible Books

2 Kings 18:16 (NET) New English Translation

Versions

KNV   ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.
ERVKN   ಸಮಯದಲ್ಲಿ, ಹಿಜ್ಕೀಯನು ಯೆಹೋವನ ಆಲಯದ ಬಾಗಿಲುಗಳಿಗೆ ಮತ್ತು ಕದಗಳಿಗೆ ಹೊದಿಸಿದ್ದ ಬಂಗಾರವನ್ನು ಕತ್ತರಿಸಿಹಾಕಿದನು. ರಾಜನಾದ ಹಿಜ್ಕೀಯನು ಬಾಗಿಲುಗಳ ಮತ್ತು ಕದಗಳ ಮೇಲೆ ಬಂಗಾರವನ್ನು ಹೊದಿಸಿದ್ದನು. ಹಿಜ್ಕೀಯನು ಬಂಗಾರವನ್ನು ಅಶ್ಶೂರದ ರಾಜನಿಗೆ ನೀಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us