Bible Versions
Bible Books

2 Kings 18:23 (NET) New English Translation

Versions

KNV   ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
ERVKN   ಈಗ ನಮ್ಮ ಒಡೆಯನಾದ ಅಶ್ಶೂರದ ರಾಜನೊಂದಿಗೆ ಒಡಂಬಡಿಕೆಯನ್ನು ಮಾಡಿಕೊ. ನಿನ್ನಲ್ಲಿ ಸವಾರಿಮಾಡಬಲ್ಲ ಸವಾರರು ಇದ್ದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆಂದು ನಾನು ಪ್ರಮಾಣ ಮಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us