Bible Versions
Bible Books

2 Kings 18:30 (NET) New English Translation

Versions

KNV   ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
ERVKN   ಯೆಹೋವನನ್ನು ನೀವು ನಂಬುವಂತೆ ಮಾಡಲು ಹಿಜ್ಕೀಯನಿಗೆ ಅವಕಾಶ ನೀಡಬೇಡಿ! ‘ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ! ಅಶ್ಶೂರದ ರಾಜನು ನಗರವನ್ನು ಸೋಲಿಸಲಾಗುವುದಿಲ್ಲ!’ ಎಂದು ಹಿಜ್ಕೀಯನು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us