Bible Versions
Bible Books

2 Kings 18:4 (NET) New English Translation

Versions

KNV   ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
ERVKN   ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ತಾಮ್ರಸರ್ಪವನ್ನು ‘ನೆಹುಷ್ಟಾನ್’ ಎಂದು ಕರೆಯುತ್ತಿದ್ದರು. ಜನರು ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us