Bible Versions
Bible Books

2 Kings 18:5 (NET) New English Translation

Versions

KNV   ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
ERVKN   ಹಿಜ್ಕೀಯನು ಇಸ್ರೇಲಿನ ದೇವರಾದ ಯೆಹೋವನಲ್ಲಿ ನಂಬಿಕೆಯಿಟ್ಟನು. ಯೆಹೂದದ ರಾಜರುಗಳಲ್ಲೆಲ್ಲಾ ಹಿಜ್ಕೀಯನಂಥವರು ಅವನ ಮುಂಚೆಯಾಗಲಿ ಅವನ ನಂತರವಾಗಲಿ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us