Bible Versions
Bible Books

2 Kings 18:8 (NET) New English Translation

Versions

KNV   ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು.
ERVKN   ಹಿಜ್ಕೀಯನು ಗಾಜಾ ಪ್ರಾಂತ್ಯದವರೆಗಿದ್ದ ಮತ್ತು ಅದರ ಸುತ್ತಲಿನ ಪ್ರದೇಶದಲ್ಲಿದ್ದ ಫಿಲಿಷ್ಟಿಯರನ್ನು ಸೋಲಿಸಿದನು. ಅವನು ಫಿಲಿಷ್ಟಿಯರ ಚಿಕ್ಕ ಊರಿನಿಂದಿಡಿದು ದೊಡ್ಡ ನಗರಗಳನ್ನೆಲ್ಲಾ ಸೋಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us