Bible Versions
Bible Books

2 Kings 19:20 (NET) New English Translation

Versions

KNV   ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--
ERVKN   ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಸಂದೇಶವನ್ನು ಕಳುಹಿಸಿದನು: “ಇಸ್ರೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ಅಶ್ಶೂರದ ರಾಜನಾದ ಸನ್ಹೇರೀಬನ ವಿರುದ್ಧವಾಗಿ ನೀವು ನನ್ನಲ್ಲಿ ಪಾರ್ಥಿಸಿರುವಿರಿ. ನಾನು ನಿಮ್ಮ ಪ್ರಾರ್ಥನೆಯನ್ನು ಕೇಳಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us