Bible Versions
Bible Books

2 Kings 1:8 (NET) New English Translation

Versions

KNV   ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
ERVKN   ಸಂದೇಶಕರು ಅಹಜ್ಯನಿಗೆ, “ಅವನು ಉಣ್ಣೆಯ ಮೇಲಂಗಿಯನ್ನು ಧರಿಸಿದ್ದನು ಮತ್ತು ಸೊಂಟಕ್ಕೆ ಚರ್ಮದ ಪಟ್ಟಿಯನ್ನು ಕಟ್ಟಿಕೊಂಡಿದ್ದನು” ಎಂದರು. ಆಗ ಅಹಜ್ಯನು, “ಅವನು ತಿಷ್ಬೀಯನಾದ ಎಲೀಯನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us