Bible Versions
Bible Books

2 Kings 20:13 (NET) New English Translation

Versions

KNV   ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ.
ERVKN   ಹಿಜ್ಕೀಯನು ಬಾಬಿಲೋನಿನ ಜನರನ್ನು ಸ್ವಾಗತಿಸಿ, ಅವರಿಗೆ ತನ್ನ ಮನೆಯಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೋರಿಸಿದನು. ಅವನು ತನ್ನ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು, ಸುಗಂಧದ್ರವ್ಯಗಳನ್ನು, ಪರಿಮಳಭರಿತ ತೈಲವನ್ನು, ಆಯುಧಗಳನ್ನು ತೋರಿಸಿದನು. ಹಿಜ್ಕೀಯನ ಮನೆಯಲ್ಲಿ ಮತ್ತು ಅವನ ರಾಜ್ಯದಲ್ಲಿ ಅವರಿಗೆ ತೋರಿಸದೆ ಉಳಿದದ್ದು ಏನೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us