Versions
KNV ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.
ERVKN ಹಿಜ್ಕೀಯನು ತನ್ನ ಜೀವಮಾನದಲ್ಲಿ ಹೇಗೂ ಶಾಂತಿಯಿರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ಯೆಹೋವನ ಈ ಸಂದೇಶವು ಒಳ್ಳೆಯದಾಗಿದೆ” ಎಂದು ಹೇಳಿದನು.