Versions
KNV ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;
ERVKN “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾ ಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.