Versions
KNV ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು.
ERVKN ಯೆಶಾಯನು, “ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ ಅಥವಾ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ? ನಿನಗೆ ಯಾವುದು ಬೇಕಾಗಿದೆ? ಯೆಹೋವನು ತಾನು ಹೇಳಿದ್ದನ್ನು ಮಾಡುತ್ತಾನೆಂಬುದಕ್ಕೆ ಇದೇ ನಿನಗೆ ಗುರುತು” ಎಂದು ಹೇಳಿದನು.