Versions
KNV ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
ERVKN ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಇಸ್ರೇಲರು ತಮ್ಮ ದೇಶಕ್ಕೆ ಬಂದಾಗ ಯೆಹೋವನು ಹೊರಗಟ್ಟಿದ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಮನಸ್ಸೆಯು ಮಾಡಿದನು.
IRVKN ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.