Bible Versions
Bible Books

2 Kings 22:10 (NET) New English Translation

Versions

KNV   ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
ERVKN   ನಂತರ ಕಾರ್ಯದರ್ಶಿಯಾದ ಶಾಫಾನನು ರಾಜನಿಗೆ, “ಯಾಜಕನಾದ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟನು” ಎಂದು ಹೇಳಿದನು. ಶಾಫಾನನು ರಾಜನಿಗೆ ಗ್ರಂಥವನ್ನು ಓದಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us