Bible Versions
Bible Books

2 Kings 23:13 (NET) New English Translation

Versions

KNV   ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
ERVKN   ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಉನ್ನತ ಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us