Bible Versions
Bible Books

2 Kings 23:16 (NET) New English Translation

Versions

KNV   ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.
ERVKN   ಯೋಷೀಯನು ಸುತ್ತಲೂ ನೋಡಿದಾಗ ಬೆಟ್ಟದ ಮೇಲಿದ್ದ ಸ್ಮಶಾನಗಳನ್ನು ಕಂಡನು. ಅವನು ಜನರನ್ನು ಕಳುಹಿಸಿ ಸ್ಮಶಾನಗಳಿಂದ ಎಲುಬುಗಳನ್ನು ತರಿಸಿ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ರೀತಿಯಲ್ಲಿ, ಯೋಷೀಯನು ಯಜ್ಞವೇದಿಕೆಯನ್ನು ಹೊಲಸು ಮಾಡಿದನು. ಇದು ಪ್ರವಾದಿಯು ಘೋಷಿಸಿದ್ದ ಯೆಹೋವನ ಸಂದೇಶದಂತೆ ಸಂಭವಿಸಿತು. ಯಾರೊಬ್ಬಾಮನು ಯಜ್ಞವೇದಿಕೆಯ ಪಕ್ಕದಲ್ಲಿ ನಿಂತಿದ್ದಾಗ ಪ್ರವಾದಿಯು ಸಂಗತಿಗಳನ್ನು ಪ್ರಕಟಿಸಿದ್ದನು. ನಂತರ ಯೋಷೀಯನು ಸುತ್ತಲೂ ನೋಡಿದಾಗ, ದೇವಮನುಷ್ಯನ ಸಮಾಧಿಯನ್ನು ಕಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us