Bible Versions
Bible Books

2 Kings 23:17 (NET) New English Translation

Versions

KNV   ಆಗ ಅವನು--ನಾನು ನೋಡಿದ ಶಿರೋನಾಮವೇನು ಅಂದನು. ಅದಕ್ಕೆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.
ERVKN   ಯೋಷೀಯನು, “ನಾನು ನೋಡುತ್ತಿರುವ ಸ್ಮಾರಕ ಯಾವುದು?” ಎಂದು ಕೇಳಿದನು. ನಗರದ ಜನರು ಅವನಿಗೆ, “ಅದು ಯೆಹೂದದಿಂದ ಬಂದ ದೇವಮನುಷ್ಯನ ಸಮಾಧಿ. ನೀನು ಬೇತೇಲಿನ ಯಜ್ಞವೇದಿಕೆಗೆ ಮಾಡಿದ ಕಾರ್ಯಗಳನ್ನು ಕುರಿತು ಪ್ರವಾದಿಯು ಬಹಳ ಕಾಲದ ಹಿಂದೆಯೇ ಹೇಳಿದ್ದನು” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us