Bible Versions
Bible Books

2 Kings 23:19 (NET) New English Translation

Versions

KNV   ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ,
ERVKN   ಯೋಷೀಯನು ಸಮಾರ್ಯದ ನಗರಗಳಲ್ಲಿದ್ದ ಉನ್ನತ ಸ್ಥಳಗಳ ಆಲಯಗಳನ್ನೆಲ್ಲ ನಾಶಗೊಳಿಸಿದನು. ಇಸ್ರೇಲಿನ ರಾಜರುಗಳು ಆಲಯಗಳನ್ನು ನಿರ್ಮಿಸಿದ್ದರು. ಇದರಿಂದ ಯೆಹೋವನು ಬಹಳ ಕೋಪಗೊಂಡಿದ್ದನು. ಯೋಷೀಯನು ಬೇತೇಲಿನಲ್ಲಿ ಆರಾಧನೆಯ ಸ್ಥಳಗಳನ್ನು ನಾಶಪಡಿಸಿದಂತೆ ಆಲಯಗಳನ್ನೂ ನಾಶಗೊಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us