Bible Versions
Bible Books

2 Kings 23:2 (NET) New English Translation

Versions

KNV   ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.
ERVKN   ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us