Bible Versions
Bible Books

2 Kings 23:22 (NET) New English Translation

Versions

KNV   ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲು ಗೊಂಡು ಇಸ್ರಾಯೇಲಿನ ಯೆಹೂದದ ಅರಸುಗಳ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವು ಆಚರಿಸ ಲ್ಪಟ್ಟಿದ್ದಿಲ್ಲ.
ERVKN   ನ್ಯಾಯಾಧೀಶರು ಇಸ್ರೇಲನ್ನು ಆಳಿದ ದಿನಗಳಿಂದ ಜನರು ಪಸ್ಕಹಬ್ಬವನ್ನು ರೀತಿಯಲ್ಲಿ ಆಚರಿಸಿರಲಿಲ್ಲ. ಇಸ್ರೇಲಿನ ರಾಜರುಗಳಾಗಲಿ ಇಲ್ಲವೆ ಯೆಹೂದದ ರಾಜರುಗಳಾಗಲಿ ರೀತಿ ಪಸ್ಕಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us