Bible Versions
Bible Books

2 Kings 23:5 (NET) New English Translation

Versions

KNV   ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು.
ERVKN   ಯೆಹೂದದ ರಾಜರುಗಳು ಯಾಜಕರಾಗಿ ಸೇವೆಮಾಡಲು ಕೆಲವು ಸಾಮಾನ್ಯ ಜನರನ್ನು ಆರಿಸಿಕೊಂಡರು. ಜನರು ಆರೋನನ ಕುಲದಿಂದ ಬಂದವರಲ್ಲ! ಸುಳ್ಳುಯಾಜಕರು ಯೆಹೂದದ ನಗರಗಳಲ್ಲಿನ ಮತ್ತು ಜೆರುಸಲೇಮಿನ ಊರುಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು. ಅವರು ಬಾಳನನ್ನು, ಸೂರ್ಯನನ್ನು, ಚಂದ್ರನನ್ನು, ಆಕಾಶ ಸೈನ್ಯವಾದ ನಕ್ಷತ್ರಗಳನ್ನು ಗೌರವಿಸಲು ಧೂಪವನ್ನು ಸುಡುತ್ತಿದ್ದರು. ಆದರೆ ಯೋಷೀಯನು ಸುಳ್ಳು ಯಾಜಕರನ್ನು ನಿಲ್ಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us