Bible Versions
Bible Books

2 Kings 25:14 (NET) New English Translation

Versions

KNV   ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.
ERVKN   ಬಾಬಿಲೋನಿನವರು ದೇವಾಲಯದಲ್ಲಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ವಸ್ತುಗಳನ್ನು ತೆಗೆದುಕೊಂಡು ಹೋದರು.
IRVKN   ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us