Bible Versions
Bible Books

2 Kings 25:4 (NET) New English Translation

Versions

KNV   ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
ERVKN   ಆಗ ನೆಬೂಕದ್ನೆಚ್ಚರನ ಸೇನೆಯು ನಗರದ ಗೋಡೆಯಲ್ಲಿ ಒಂದು ರಂಧ್ರವನ್ನು ಕೊರೆದರು. ಅಂದಿನ ರಾತ್ರಿ ರಾಜನಾದ ಚಿದ್ಕೀಯ ಮತ್ತು ಅವನ ಸೈನಿಕರೆಲ್ಲರೂ ಓಡಿಹೋದರು. ಅವರು ರಾಜನ ತೋಟದ ಎರಡು ಗೋಡೆಗಳ ಮಧ್ಯಭಾಗದ ರಹಸ್ಯ ಬಾಗಿಲಿನ ಮೂಲಕ ಓಡಿಹೋದರು. ಬಾಬಿಲೋನ್ ಸೇನೆಯು ನಗರವನ್ನು ಸುತ್ತುವರಿದಿತ್ತು. ಆದರೆ ಚಿದ್ಕೀಯ ಮತ್ತು ಅವನ ಸೇನೆಯು ಮರುಭೂಮಿಯ ರಸ್ತೆಯಲ್ಲಿ ತಪ್ಪಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us