Bible Versions
Bible Books

2 Kings 4:43 (NET) New English Translation

Versions

KNV   ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.
ERVKN   ಎಲೀಷನ ಸೇವಕನು, “ಏನು? ಇಲ್ಲಿ ನೂರು ಮಂದಿ ಜನರಿದ್ದಾರೆ. ಆಹಾರವನ್ನು ಇಲ್ಲಿರುವ ಜನರಿಗೆಲ್ಲ ಹೇಗೆ ಕೊಡಲಿ?” ಎಂದನು. ಆದರೆ ಎಲೀಷನು, “ಜನರಿಗೆ ತಿನ್ನಲು ಆಹಾರವನ್ನು ಕೊಡು, ಯೆಹೋವನು ಇಂತೆನ್ನುವನು; ‘ಅವರು ತಿಂದರೂ ಆಹಾರವು ಉಳಿಯುತ್ತದೆ”‘ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us