Bible Versions
Bible Books

2 Kings 5:21 (NET) New English Translation

Versions

KNV   ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.
ERVKN   ನಾಮಾನನ ಬಳಿಗೆ ಓಡಿದನು. ನಾಮಾನನು ತನ್ನ ಹಿಂದೆ ಓಡಿ ಬರುತ್ತಿರುವ ಒಬ್ಬನನ್ನು ನೋಡಿ ಗೇಹಜಿಯನ್ನು ಸಂಧಿಸಲು ರಥದಿಂದ ಇಳಿದನು. ನಾಮಾನನು, “ಎಲ್ಲವೂ ಕ್ಷೇಮವೇ?” ಎಂದು ಕೇಳಿದನು.
IRVKN   ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದ ಇಳಿದು ಅವನನ್ನು ಎದುರುಗೊಂಡು, “ಎಲ್ಲಾ ಕ್ಷೇಮವೋ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us