Bible Versions
Bible Books

2 Kings 7:10 (NET) New English Translation

Versions

KNV   ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು.
ERVKN   ಕುಷ್ಠರೋಗಿಗಳು ನಗರದ ಬಾಗಿಲಿಗೆ ಬಂದು ದ್ವಾರಪಾಲಕರನ್ನು ಕರೆದು, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಆದರೆ ನಾವು ಜನರ ಧ್ವನಿಯನ್ನು ಕೇಳಲೇ ಇಲ್ಲ. ಅಲ್ಲಿ ಜನರ ಸುಳಿವಿಲ್ಲ. ಕುದುರೆಗಳು ಮತ್ತು ಹೇಸರಕತ್ತೆಗಳು ಕಟ್ಟಿಹಾಕಿದಂತೆಯೇ ಇವೆ. ಗುಡಾರಗಳಿನ್ನೂ ಯಥಾಸ್ಥಿತಿಯಲ್ಲಿವೆ. ಆದರೆ ಸೈನಿಕರೆಲ್ಲರೂ ಹೊರಟುಹೋಗಿದ್ದಾರೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us