Bible Versions
Bible Books

2 Kings 7:12 (NET) New English Translation

Versions

KNV   ಆಗ ಅರಸನು ರಾತ್ರಿಯಲ್ಲಿ ಎದ್ದು ತನ್ನ ಸೇವಕರಿಗೆ--ಅರಾಮ್ಯರು ನಮಗೆ ಮಾಡಿದ್ದನ್ನು ನಿಮಗೆ ತಿಳಿಸುತ್ತೇನೆ. ನಾವು ಹಸಿದವರಾಗಿದ್ದೇವೆಂದು ಅವರು ತಿಳಿದು ಹೊಲದಲ್ಲಿ ಅಡಗಿಕೊಳ್ಳಲು ಪಾಳೆಯ ದಿಂದ ಹೊರಟು--ಅವರು ಪಟ್ಟಣದಿಂದ ಹೊರಟು ಬಂದಾಗ ನಾವು ಅವರನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದುಕೊಂಡಿ ದ್ದಾರೆ ಅಂದನು.
ERVKN   ಆಗ ರಾತ್ರಿಯಾಗಿದ್ದರೂ ರಾಜನು ತನ್ನ ಹಾಸಿಗೆಯಿಂದ ಮೇಲಕ್ಕೆದ್ದನು. ರಾಜನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ಸೈನಿಕರು ಮಾಡಬೇಕೆಂದಿರುವುದನ್ನು ನಾನು ನಿಮಗೆ ಹೇಳುತ್ತೇನೆ. ನಾವು ಬಹಳ ಹಸಿದಿದ್ದೇವೆಂಬುದು ಅವರಿಗೆ ತಿಳಿದಿದೆ. ಅವರು ಹೊಲಗಳಲ್ಲಿ ಅಡಗಿಕೊಳ್ಳಲು ಪಾಳೆಯನ್ನು ಬಿಟ್ಟುಹೋಗಿದ್ದಾರೆ. ‘ಇಸ್ರೇಲರು ನಗರದಿಂದ ಹೊರಗೆ ಬಂದಾಗ, ನಾವು ಅವರನ್ನು ಜೀವಂತವಾಗಿ ಸೆರೆಹಿಡಿದು ಅವರ ನಗರವನ್ನು ಪ್ರವೇಶಿಸಬಹುದು’ ಎಂದು ಅರಾಮ್ಯರು ಆಲೋಚಿಸಿದ್ದಾರೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us