Bible Versions
Bible Books

2 Kings 7:16 (NET) New English Translation

Versions

KNV   ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.
ERVKN   ಆಗ ಜನರು ಅರಾಮ್ಯರ ಪಾಳೆಯಕ್ಕೆ ಓಡುತ್ತಾ ಹೋಗಿ, ಅಲ್ಲಿನ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಪ್ರತಿಯೊಬ್ಬರಿಗೂ ಹೇರಳವಾಗಿ ದೊರೆಯಿತು. ಯೆಹೋವನು ಹೇಳಿದಂತೆಯೇ ಇದಾಯಿತು. ಒಬ್ಬನು ಉತ್ತಮವಾದ ಒಂದು ಗೂಡೆ ಹಿಟ್ಟನ್ನು ಮತ್ತು ಎರಡು ಗೂಡೆ ಜವೆಗೋಧಿಯನ್ನು ಕೇವಲ ಒಂದು ರೂಪಾಯಿಗೆ ಕೊಳ್ಳಬಹುದಾಗಿತ್ತು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us