Bible Versions
Bible Books

2 Kings 7:18 (NET) New English Translation

Versions

KNV   ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.
ERVKN   ಎಲೀಷನು, “ಒಂದು ರೂಪಾಯಿಗೆ ಒಂದು ಗೂಡೆ ಹಿಟ್ಟನ್ನೂ ಎರಡು ಗೂಡೆ ಜವೆಗೋಧಿಯನ್ನೂ ಸಮಾರ್ಯನಗರದ ಊರು ಬಾಗಿಲಿನಲ್ಲಿರುವ ಮಾರುಕಟ್ಟೆಯ ಸ್ಥಳದಲ್ಲಿ ಮಾರಲ್ಪಡುವುದು” ಎಂದು ಮೊದಲೇ ಹೇಳಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us