Bible Versions
Bible Books

2 Kings 7:2 (NET) New English Translation

Versions

KNV   ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
ERVKN   ಆಗ ರಾಜನಿಗೆ ಆಪ್ತನಾಗಿದ್ದ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us