Bible Versions
Bible Books

2 Kings 7:8 (NET) New English Translation

Versions

KNV   ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು.
ERVKN   ಕುಷ್ಠರೋಗಿಗಳು ಪಾಳೆಯವು ಆರಂಭವಾಗಿದ್ದಲ್ಲಿಗೆ ಬಂದು, ಒಂದು ಗುಡಾರದೊಳಕ್ಕೆ ಹೋದರು. ಅವರು ಅಲ್ಲಿ ತಿಂದರು ಮತ್ತು ಕುಡಿದರು. ನಂತರ ನಾಲ್ವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಪಾಳೆಯದಿಂದ ಹೊರಗೆ ತೆಗೆದುಕೊಂಡು ಹೋದರು. ಅವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಅಡಗಿಸಿಟ್ಟರು. ನಂತರ ಅವರು ಹಿಂದಿರುಗಿ ಬಂದು, ಮತ್ತೊಂದು ಗುಡಾರವನ್ನು ಪ್ರವೇಶಿಸಿದರು. ಗುಡಾರದಿಂದಲೂ ಅವರು ವಸ್ತುಗಳನ್ನು ಕೊಂಡೊಯ್ದರು. ಅವರು ಹೊರಗೆ ಹೋಗಿ ಅವುಗಳನ್ನು ಅಡಗಿಸಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us