Bible Versions
Bible Books

2 Kings 8:19 (NET) New English Translation

Versions

KNV   ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು.
ERVKN   ಆದರೆ ಯೆಹೋವನು ತನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದುದರಿಂದ ಯೆಹೂದವನ್ನು ನಾಶಗೊಳಿಸಲಿಲ್ಲ. ಯಾವಾಗಲೂ ದಾವೀದನ ಕುಟುಂಬದ ಒಬ್ಬನು ರಾಜನಾಗಿರುತ್ತಾನೆಂದು ಯೆಹೋವನು ವಾಗ್ದಾನ ಮಾಡಿದ್ದನು.
IRVKN   ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us