Bible Versions
Bible Books

2 Kings 8:8 (NET) New English Translation

Versions

KNV   ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು.
ERVKN   ಆಗ ರಾಜನಾದ ಬೆನ್ಹದದನು ಹಜಾಯೇಲನಿಗೆ, “ದೇವಮನುಷ್ಯನನ್ನು ಕಾಣಲು ಒಂದು ಕಾಣಿಕೆಯನ್ನು ತೆಗೆದುಕೊಂಡು ಹೋಗು. ನಾನು ನನ್ನ ಕಾಯಿಲೆಯಿಂದ ಗುಣವಾಗುತ್ತೇನೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಅವನು ಯೆಹೋವನಲ್ಲಿ ಪ್ರಾರ್ಥಿಸಲಿ” ಎಂದು ಹೇಳಿದನು.
IRVKN   ಅರಸನು * ಅರಸನ ಅಧಿಕಾರಿಗಳಲ್ಲಿ ಒಬ್ಬನು. ಹಜಾಯೇಲನಿಗೆ, “ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವುದೋ? ಇಲ್ಲವೋ ಎಂಬುದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us