Bible Versions
Bible Books

2 Kings 9:20 (NET) New English Translation

Versions

KNV   ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.
ERVKN   ಕಾವಲುಗಾರನು ಯೋರಾವುನಿಗೆ, “ಆ ಗುಂಪಿನ ಬಳಿಗೆ ಹೋದ ಎರಡನೆಯವನೂ ಈವರೆವಿಗೂ ಹಿಂದುರುಗಿ ಬರಲೇ ಇಲ್ಲ. ರಥವನ್ನು ಓಡಿಸುತ್ತಿರುವವನು ಹುಚ್ಚನಂತೆ ರಥವನ್ನು ಓಡಿಸುತ್ತಿರುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವಿರಬೇಕು!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us