Bible Versions
Bible Books

2 Kings 9:28 (NET) New English Translation

Versions

KNV   ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
ERVKN   ಅಹಜ್ಯನ ಸೇವಕರು ಅವನ ದೇಹವನ್ನು ಜೆರುಸಲೇಮಿಗೆ ತಂದರು. ಅವನನ್ನು ದಾವೀದ ನಗರದಲ್ಲಿ ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us