Bible Versions
Bible Books

2 Peter 1:1 (NET) New English Translation

Versions

KNV   ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
ERVKN   ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us