Bible Versions
Bible Books

2 Samuel 10:16 (NET) New English Translation

Versions

KNV   ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.
ERVKN   ಯೂಫ್ರೇಟೀಸ್ ನದಿಯ ಮತ್ತೊಂದು ತೀರದಲ್ಲಿ ವಾಸಿಸುತ್ತಿದ್ದ ಅರಾಮ್ಯರನ್ನು ಕರೆತರಲು ಹದದೆಜೆರನು ಸಂದೇಶಕರನ್ನು ಕಳುಹಿಸಿದನು. ಅರಾಮ್ಯರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us