Bible Versions
Bible Books

2 Samuel 10:5 (NET) New English Translation

Versions

KNV   ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು.
ERVKN   ಅವರು ದಾವೀದನಿಗೆ ಸುದ್ದಿಯನ್ನು ತಿಳಿಸಿದರು. ಆಗ ದಾವೀದನು ತನ್ನ ಬಳಿಗೆ ಬರಲು ಬಹಳ ನಾಚಿಕೆಯಿಂದಿದ್ದ ಅಧಿಕಾರಗಳ ಬಳಿಗೆ ಸಂದೇಶಕರನ್ನು ಕಳುಹಿಸಿ, “ನಿಮ್ಮ ಗಡ್ಡಗಳು ಮತ್ತೆ ಬೆಳೆಯುವವರೆಗೆ ಜೆರಿಕೊವಿನಲ್ಲಿ ಇರಿ. ಅನಂತರ ಜೆರುಸಲೇಮಿಗೆ ಬನ್ನಿ” ಎಂದು ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us